Narendra Modi
ಉಡುಪಿಯ ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಇತರ ಗಣ್ಯರನ್ನು ಭೇಟಿಯಾದೆ.
ಪದ್ಮವಿಭೂಷಣ ಯತಿಕುಲ ಚಕ್ರವರ್ತಿ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವ ಆಚರಣೆಯ ಲಾಂಛನವನ್ನು ಅನಾವರಣಗೊಳಿಸಲಾಯಿತು. ಭಕ್ತಿ, ಜ್ಞಾನ ಮತ್ತು ಸೇವೆಯಿಂದ ಕೂಡಿದ ಅವರ ಜೀವನವು ಅಸಂಖ್ಯಾತ ಜನರಿಗೆ ನಿರಂತರ ಸ್ಫೂರ್ತಿಯಾಗಿದೆ. ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಕೈಗೊಳ್ಳಲಾಗುತ್ತಿರುವ ವಿವಿಧ ಚಟುವಟಿಕೆಗಳು ಅವರ ಉದಾತ್ತ ಆದರ್ಶಗಳನ್ನು ಮತ್ತಷ್ಟು ಮುಂದಕ್ಕೆ ಕೊಂಡೊಯ್ಯಲಿವೆ.
Captured source text. Text source.
Original content from X / Twitter. If unavailable, open the original link below.
Source IDs: nitter-public-timeline. Date precision: millisecond. Coverage details.